+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ದಿನಾಂಕ: 17-08-2018 ನೇ ಶುಕ್ರವಾರ ರಂದು ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Back To Top