+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

Circular

ಆದಾಯ ತೆರಿಗೆಯಿಂದ ಸಹಕಾರ ಸಂಘಗಳನ್ನು ಮುಕ್ತಗೊಳಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

ದಿನಾಂಕ: 30-11-2019ರಂದು ಮಹಾಮಂಡಳದಿಂದ ಬೆಳಗಾವಿಯಲ್ಲಿ ನಡೆದ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ ಸುರೇಶ ಸಿ. ಅಂಗಡಿ ರವರು, ಸಹಾಯಕ ರೈಲ್ವೇ ಸಚಿವರು, ಭಾರತ ಸರ್ಕಾರ, ನವದೆಹಲಿ ಇವರನ್ನು ಬೆಳಗಾವಿಯ ಗೃಹ ಕಛೇರಿಯಲ್ಲಿ ಮಹಾಮಂಡಳದ ನಿರ್ದೇಶಕರ ತಂಡವು ಭೇಟಿ ಮಾಡಿ ಪತ್ತಿನ ಸಹಕಾರ ಸಂಘಗಳಿಗೆ ಆದಾಯ ತೆರಿಗೆಯಿಂದ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರುಗಳಾದ ಡಾ|| ಸಂಜಯ ಪಂ. ಹೊಸಮಠ, ಶ್ರೀ ಶೇಖರಗೌಡ ಮಾಲಿ ಪಾಟೀಲ, ಶ್ರೀ […]

Read More

ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 31-10-2018 ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ಮಾಹಾಂತ ಭವನ, ಮಾಹಾಂತೇಶನಗರ, ಬೆಳಗಾವಿ ಇಲ್ಲಿ ಮಹಾಮಂಡಳವು ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ದಯಮಾಡಿ ಸದರಿ ಕಾರ್ಯಾಗಾರಕ್ಕೆ ಹಾಜರಾಗಿ ಶಿಕ್ಷಣ ತರಬೇತಿಯನ್ನು ಪಡೆಯಬೇಕಾಗಿ ಮನವಿ.

Read More

ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 23-10-2018 ನೇ ಮಂಗಳವಾರ ಬೆಳಗ್ಗೆ 10:00 ಘಂಟೆಗೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ  

Read More

Back To Top