+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

News & Events

ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 31-10-2018 ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ಮಾಹಾಂತ ಭವನ, ಮಾಹಾಂತೇಶನಗರ, ಬೆಳಗಾವಿ ಇಲ್ಲಿ ಮಹಾಮಂಡಳವು ಬೆಳಗಾವಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ದಯಮಾಡಿ ಸದರಿ ಕಾರ್ಯಾಗಾರಕ್ಕೆ ಹಾಜರಾಗಿ ಶಿಕ್ಷಣ ತರಬೇತಿಯನ್ನು ಪಡೆಯಬೇಕಾಗಿ ಮನವಿ.

Read More

ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 23-10-2018 ನೇ ಮಂಗಳವಾರ ಬೆಳಗ್ಗೆ 10:00 ಘಂಟೆಗೆ ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ  

Read More

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 03-10-2018ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Read More

ದಿನಾಂಕ: 17-08-2018 ನೇ ಶುಕ್ರವಾರ ರಂದು ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Read More

ದಿನಾಂಕ: 28-07-2018 ನೇ ಶನಿವಾರ ರಂದು ಜಗಳೂರು ಮಹಾಲಿಂಗಪ್ಪ ಕಂಫಟ್ರ್ಸ್, ಬಿ.ಡಿ.ರಸ್ತೆ, ಸರ್ಕಾರಿ ಬಸ್ ನಿಲ್ದಾಣದ ಹತ್ತಿರ, ಚಿತ್ರದುರ್ಗ ಇಲ್ಲಿ ಕಲಬುರಗಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Read More

ದಿನಾಂಕ: 25-07-2018 ನೇ ಬುಧವಾರದಂದು ಮರ್ಚೆಂಟ್ಸ್ ಅಸೋಸಿಯೇಷನ್, ಮಂಗಲ ಕಾರ್ಯಾಲಯ, ಎ.ಪಿ.ಎಂ.ಸಿ.ಯಾರ್ಡ್, ವಿಜಯಪುರ ಇಲ್ಲಿ ಕಲಬುರಗಿ ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Read More

Back To Top