+91 80 2244 4033 ksccsfltd@gmail.com

Karnataka State Co-Op Credit Societies Federation Ltd.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

ದಿನಾಂಕ: 03-10-2018ನೇ ಬುಧವಾರ ಬೆಳಗ್ಗೆ 10:00 ಘಂಟೆಗೆ ರೈತ ಸಭಾಂಗಣ, ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ., ಸಂಜಯ ಸರ್ಕಲ್, ಮೈಸೂರು-ಬೆಂಗಳೂರು ರಸ್ತೆ, ಮಂಡ್ಯ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಎಲ್ಲಾ ಜಿಲ್ಲೆಗಳ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

Back To Top