Date : 10-12-2019, 3:13 PM
ಪೇಜ್ ನಂ-11 ಮತ್ತು 12 ಬದಲಾಗುತ್ತಿರುವ ಆರ್ಥಿಕ ಪರಿಸ್ಥಿಯಲ್ಲಿ ಪತ್ತಿನ ಸಹಕಾರ ಸಂಘಗಳು ಹೆಚ್ಚು ಕ್ರಿಯಾಶೀಲರಾಗಬೇಕು – ಡಾ. ಬಿ.ಡಿ.ಭೂಕಾಂತ ಉ.ಕ: ದಿನಾಂಕ 23-11-2019ರಂದು ಟಿ.ಎಂ.ಎಸ್. ಸಭಾ ಭವನ, ಟಿ.ಎಂ.ಎಸ್ ಆಫೀಸ್ ಎದುರು, ಎನ್.ಎಂ ಯಾರ್ಡ್, ಶಿರಸಿ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳವು ಬೆಳಗಾವಿ ವಿಭಾಗದ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು […]
Read More
Date : 10-12-2019, 3:00 PM
ಸಹಕಾರ ಸಂಘಗಳು ಸೇವೆಗಳನ್ನು ವಿಸ್ತರಿಸಿಕೊಳ್ಳಲು ಶಿಕ್ಷಣ ತರಬೇತಿ ಅವಶ್ಯಕ – ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ಉಡುಪಿ: ದಿನಾಂಕ 02-11-2019ರಂದು “ಜಗನ್ನಾಥ ಸಭಾ ಭವನ” ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಎಲ್.ನಂ–2515, “ಚೇತನ ಕಟ್ಟಡ” ಎಲ್.ಎಂ.ಹೆಚ್ ರಸ್ತೆ, ಮಿಷನ್ ಕಾಂಪೌಂಡ್, ಉಡುಪಿ ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಹಾಗೂ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಲಿ., ಉಡುಪಿ ಇವರ ಸಹಯೋಗದೊಡನೆ ಮೈಸೂರು ವಿಭಾಗದ ಪತ್ತಿನ ಸಹಕಾರ ಸಂಘಗಳ […]
Read More
Date : 30-09-2019, 2:42 PM
ಆದಾಯ ತೆರಿಗೆ, ಜಿ.ಎಸ್.ಟಿ ತೆರಿಗೆಗಳ ರದ್ದತಿಗೆ ಶೀಘ್ರವೇ ಕೇಂದ್ರಕ್ಕೆ ಮನವಿ – ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ದಿನಾಂಕ: 19-09-2019 ರಂದು “ಜ್ಞಾನಜ್ಯೋತಿ” ಸಭಾಂಗಣ, ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ, ಇಲ್ಲಿ ನಡೆದ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ 2018-19ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಮಹಾಮಂಡಳದ ಅಧ್ಯಕ್ಷರಾದ ಶ್ರೀಮತಿ ಕೆ.ಲಲಿತ ಜಿ.ಟಿ.ದೇವೇಗೌಡ ರವರು ಮಹಾಸಭೆಯ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇದಿಕೆಯ ಮೇಲೆ ಮಹಾಮಂಡಳದ ಉಪಾಧ್ಯಕ್ಷರಾದ ಡಾ. ಬಿ.ಡಿ.ಭೂಕಾಂತ ಮತ್ತು ಆಡಳಿತಮಂಡಳಿ ನಿರ್ದೇಶಕರುಗಳಾದ ಶ್ರೀ ಸಿ.ಎಂ.ಮಾರೇಗೌಡ, ಶ್ರೀ ವಿ.ರಾಜು, […]
Read More
Date : 20-08-2019, 6:12 PM
ಮೈಸೂರು: ದಿನಾಂಕ: 07.08.2019 ರಂದು ಹೋಟೆಲ್ ವಿಂಡ್ ಪ್ಲವರ್ ರೆಸಾರ್ಟ್, ಗಾಲ್ಫ್ ಕ್ಲಬ್ ಪಕ್ಕ, ರೇಸ್ ಕೋರ್ಸ್ ಹತ್ತಿರ, ಮೈಸೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ನಿ., ಬೆಂಗಳೂರು ಮತ್ತು ಮೈಸೂರು ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು ಶ್ರೀ […]
Read More
Date : 20-08-2019, 5:43 PM
ಬೆಂಗಳೂರು: ದಿನಾಂಕ: 03.08.2019 ರಂದು ಹೋಟೆಲ್ ಸಿಟಡೆಲ್, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ನಿ., ಬೆಂಗಳೂರು ಮತ್ತು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಡಾ. ಬಿ.ಡಿ.ಭೂಕಾಂತ, ಉಪಾಧ್ಯಕ್ಷರು, ಕರ್ನಾಟಕ […]
Read More
Date : 02-04-2019, 2:41 PM
ಬೆಂಗಳೂರು: ದಿನಾಂಕ: 12.3.2019 ರಂದು ಹೋಟೆಲ್ ಸ್ಯಾಂಕ್ಟಮ್, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ, ಬೆಂಗಳೂರು ನಗರÀ ಮತ್ತು ಗ್ರಾಮಾಂತರ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ವಿಭಾಗದ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗಾಗಿ ಒಂದು ದಿನದ ಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ […]
Read More
Date : 30-03-2019, 12:58 PM
ತುಮಕೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ತುಮಕೂರು ಜಿಲ್ಲಾ ಸಹಕಾರ ಯೂನಿಯನ್ ನಿ., ತುಮಕೂರು ಹಾಗೂ ಸಹಕಾರ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ವ್ಯಾತ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ದಿನಾಂಕ: 05-03-2019 ರಂದು ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಿಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ […]
Read More
Date : 02-02-2019, 9:06 PM
ಬ್ಯಾಡಗಿ: ಕಾಗಿನೆಲೆಯ ಶ್ರೀ ಕನಕ ಕಲಾಭವನದಲ್ಲಿ ದಿನಾಂಕ: 18-11-2018ನೇ ಭಾನುವಾರ ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್, ಹಾವೇರಿ ಮತ್ತು ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ (ರಾಜ್ಯ ಮಟ್ಟದ ಸಹಕಾರ ಸಪ್ತಾಹ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸನ್ಮಾನ್ಯ ಶ್ರೀ ಬಂಡೆಪ್ಪ ಖಾಶಂಪೂರ ರವರು, ಸಹಕಾರ ಸಚಿವರು, ಕರ್ನಾಟಕ ಸರ್ಕಾರ, ಬೆಂಗಳೂರು […]
Read More
Date : 02-02-2019, 8:32 PM
ಬೆಳಗಾವಿ:-ದಿನಾಂಕ: 31-10-2018 ರಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಇದರ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ ವ್ಯಾಪ್ತಿಗೆ ಒಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ಸದಸ್ಯರು, ನಿರ್ದೇಶಕರುಗಳಿಗೆ ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಾಗಾರದ ಉಧ್ಘಾಟನೆಯನ್ನು ಶ್ರೀ ಕೆ.ಎಲ್.ಶ್ರೀನಿವಾಸ, ಸಹಕಾರ ಸಂಘಗಳ ಉಪನಿಬಂಧಕರು. ಬೆಳಗಾವಿ ಜಿಲ್ಲೆ ಇವರು ನೆರವೇರಿಸಿದರು. ಮುಖ್ಯಅತಿಥಿಗಳಾಗಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಬಸವರಾಜ್ ಎಸ್ ಸುಲ್ತಾನ್ ಪುರಿ, ಪತ್ತಿನ […]
Read More
Date : 26-10-2018, 12:23 PM
ಬೆಂಗಳೂರು: ದಿನಾಂಕ: 03-10-2018 ರಂದು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ವತಿಯಿಂದ ಬೆಂಗಳೂರು ವಿಭಾಗ ವ್ಯಾಪ್ತಗೊಳಪಡುವ ಪತ್ತಿನ ಸಹಕಾರ ಸಂಘಗಳ ಆಡಳಿತಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ನಿಯಮಿತ., ಇದರ ಸಭಾಂಗಣ, ಟಿಪ್ಪು ಸುಲ್ತಾನ್ ಪ್ಯಾಲೇಸ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರದ ಉದ್ಘಾಟನೆಯನ್ನು ಶ್ರೀ ಪ್ರಕಾಶ್ ಸಿ. ಮಜ್ಜಿ, ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕಪರಿಶೋಧನಾ […]
Read More