K
S
C
C
S
F
Home
About us
About Us
Training Programme
Circulars
Magazines
Gallery
Contact
Menu
Circulars
ಕರ್ನಾಟಕ ರಾಜ್ಯದ ಎಲ್ಲಾ ಮಹಾಮಂಡಳ ನಿ., ಬೆಂಗಳೂರು ಇದರ ವಿವರ
Click here
ಕರ್ನಾಟಕ ರಾಜ್ಯ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಪದಾಧಿಕಾರಿಗಳ ಚುನಾವಣೆ-2024
Click here
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ, ಬೆಂಗಳೂರು ಇದರ ಆಡಳಿತ ಮಂಡಳಿ ಮತ್ತು ಪದಾಧಿಕಾರಿಗಳ ಚುನಾವಣೆ ನಡೆಸುವ ಸಂಬಂಧ ಕರಡು ಮತದಾರರ ಪಟ್ಟಿ ಪ್ರಕಟಿಸುವ ಕುರಿತು.
Click here
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ಬೆಂಗಳೂರು ಈ ಸಂಸ್ಥೆಯ 2024-25ರಿಂದ ಮುಂದಿನ ಐದು ವರ್ಷಗಳ ಅವಧಿವರೆಗಿನ ಆಡಳಿತಮಂಡಳಿ ಸದಸ್ಯರ ಚುನಾವಣೆಯು ದಿನಾಂಕ:28.01.2025ರ ಮಂಗಳವಾರ ಬೆಳಿಗ್ಗೆ 9.00 ರಿಂದ 4.00 ಘಂಟೆಯವರೆಗೆ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ., ನಂ.126, 1ನೇ ಮುಖ್ಯರಸ್ತೆ, ಜೆ.ಬಿ.ಕಾವಲ್, ರಾಜೀವ ಗಾಂಧಿನಗರ, ನಂದಿನಿ ಲೇಔಟ್, ಬೆಂಗಳೂರು-560096 ಇಲ್ಲಿ ನಡೆಯಲಿದ್ದು ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಮತದಾನ ಮಾಡಲು ಅರ್ಹರಾಗಿರುವ ಸದಸ್ಯ ಸಹಕಾರ ಸಂಘಗಳಿಗೆ ಈಗಾಗಲೇ ನೋಟೀಸು ಕಳುಹಿಸಲಾಗಿದ್ದು ತಮ್ಮ ಗಮನಕ್ಕೆ ತರಲಾಗಿದೆ.
Click here
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ಹಕ್ಕುಳ್ಳ ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳ ಅಂತಿಮ ಪಟ್ಟಿ.
Click here